Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಜನರಲ್ ಬಿಪಿನ್ ಗೆ ನುಡಿನಮನ

ಜನರಲ್ ಬಿಪಿನ್ ಗೆ ನುಡಿನಮನ

ಜನರಲ್ ಬಿಪಿನ್ ಗೆ ನುಡಿನಮನ

ಮಡಿಕೇರಿ, ಡಿ. 10 (ಸುದ್ದಿಕಿರಣ ವರದಿ): ಭಾರತದ ಮೂರು ಸೇನೆಗಳ ನಾಯಕ ಜನರಲ್ ಬಿಪಿನ್ ರಾವತ್ ನಿಧನಕ್ಕೆ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಜನರಲ್ ಬಿಪಿನ್ ರಾವತ್ ಅವರಿಗೆ ನುಡಿನಮನ ಸಲ್ಲಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಮಂಡಲ ಅಧ್ಯಕ್ಷ ಮನು ಮಂಜುನಾಥ್ ಹಾಗೂ ಜಿಲ್ಲಾ ಬಿಜೆಪಿ ವಕ್ತಾರ ಅಪ್ಪಣ್ಣ ಮುಂತಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!