Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಜುಲೈ 12ರಿಂದ ಎಂದಿನಂತೆ ಶಾಲಾರಂಭ

ಜುಲೈ 12ರಿಂದ ಎಂದಿನಂತೆ ಶಾಲಾರಂಭ

ಸುದ್ದಿಕಿರಣ ವರದಿ
ಸೋಮವಾರ, ಜುಲೈ 11

ಜುಲೈ 12ರಿಂದ ಎಂದಿನಂತೆ ಶಾಲಾರಂಭ
ಉಡುಪಿ: ತೀವ್ರ ಮಳೆ ಹಿನ್ನೆಲೆಯಲ್ಲಿ ಕಳೆದ ಸುಮಾರು ಒಂದು ವಾರದಿಂದ ರಜೆಯಲ್ಲಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳು ಮಂಗಳವಾರದಿಂದ ಎಂದಿನಂತೆ ತರಗತಿಗಳಿಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.

ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಹಾಗೂ ಪದವಿಪೂರ್ವ ಕಾಲೇಜು, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಾರ್ಯಾರಂಭ ಮಾಡಲಿವೆ ಎಂದು ಡಿಸಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!