Monday, July 4, 2022
Home ಸಮಾಚಾರ ಜೆಡಿಎಸ್ ಕ್ಷೇತ್ರಾಧ್ಯಕ್ಷರ ನೇಮಕ

ಜೆಡಿಎಸ್ ಕ್ಷೇತ್ರಾಧ್ಯಕ್ಷರ ನೇಮಕ

ಉಡುಪಿ: ಜೆಡಿಎಸ್ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರನ್ನಾಗಿ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು ಅವರನ್ನು ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇಮಿಸಿದ್ದಾರೆ.
ಅವರು ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾಗಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!