Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಬೆಳ್ಮಣ್ಣು ಜೇಸಿಐ ಘಟಕಕ್ಕೆ ಅವಳಿ ರಾಷ್ಟ್ರ ಪ್ರಶಸ್ತಿಯ ಗರಿ

ಬೆಳ್ಮಣ್ಣು ಜೇಸಿಐ ಘಟಕಕ್ಕೆ ಅವಳಿ ರಾಷ್ಟ್ರ ಪ್ರಶಸ್ತಿಯ ಗರಿ

ಬೆಳ್ಮಣ್ಣು ಜೇಸಿಐ ಘಟಕಕ್ಕೆ ಅವಳಿ ರಾಷ್ಟ್ರ ಪ್ರಶಸ್ತಿಯ ಗರಿ

ಬೆಳ್ಮಣ್ಣು: ಬೆಂಗಳೂರಿನಲ್ಲಿ ಈಚೆಗೆ ನಡೆದ ಭಾರತೀಯ ಜೇಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ವಲಯ 15ರ ಪ್ರಾಂತ್ಯ ಸಿ ವಿಭಾಗದ ವಲಯ ಉಪಾಧ್ಯಕ್ಷ, ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷ ಸತ್ಯನಾರಾಯಣ ಭಟ್ ಅವರಿಗೆ ಅತ್ಯುತ್ತಮ ವಲಯ ಉಪಾಧ್ಯಕ್ಷ ರಾಷ್ಟ್ರೀಯ ಪ್ರಶಸ್ತಿ ಹಾಗೂ ಬೆಳ್ಮಣ್ಣು ಜೇಸಿಐ ಘಟಕ ಸದಸ್ಯೆ ಚಿನ್ಮಯಿ ಶೆಣೈ ಅವರಿಗೆ ಅತ್ಯುತ್ತಮ ನೂತನ ಸದಸ್ಯೆ ರಾಷ್ಟ್ರೀಯ ಪ್ರಶಸ್ತಿಯನ್ನು ಭಾರತೀಯ ಜೇಸಿಐ ರಾಷ್ಟ್ರಾಧ್ಯಕ್ಷ ರಾಕಿ ಜೈನ್ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಜೇಸಿಐ ವಲಯ 15ರ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ ಸೇರಿದಂತೆ ಹಲವಾರು ಜೇಸಿ ನಾಯಕರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!