Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ದಿವ್ಯಾಂಗರಿಗೆ ವಾಹನ ವಿತರಣೆ

ದಿವ್ಯಾಂಗರಿಗೆ ವಾಹನ ವಿತರಣೆ

ಉಡುಪಿ: ಸ್ಥಳೀಯ ನಗರಸಭೆಯ ಶೇ. 5ರ ನಿಧಿಯಡಿ 9 ಮಂದಿ ದಿವ್ಯಾಂಗ ಫಲಾನುಭವಿಗಳಿಗೆ ಟ್ರೈಸ್ಕೂಟರ್ ಮತ್ತು ಓರ್ವರಿಗೆ ವ್ಹೀಲ್ ಚೇರ್ ನ್ನು ಶಾಸಕ ಕೆ. ರಘುಪತಿ ಭಟ್ ಈಚೆಗೆ ವಿತರಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಸದಸ್ಯರಾದ ಪ್ರಭಾಕರ ಪೂಜಾರಿ, ವಿಜಯ ಕೊಡವೂರು, ಶ್ರೀಶ ಕೊಡವೂರು ಮತ್ತು ಗಿರಿಧರ ಆಚಾರ್ಯ, ನಾಮನಿರ್ದೇಶಿತ ಸದಸ್ಯ ದಿನೇಶ್ ಪೈ, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಕಿಶೋರ್ ಕರಂಬಳ್ಳಿ, ನಗರಸಭೆ ಪೌರಾಯುಕ್ತ ಉದಯ ಶೆಟ್ಟಿ, ನಗರಸಭೆ ವ್ಯವಸ್ಥಾಪಕ ವೆಂಕಟರಮಣ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!