Wednesday, July 6, 2022

ನಾಮ ನಿರ್ದೇಶನ

ಉಡುಪಿ: ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದ ಉಸ್ತುವಾರಿಗಾಗಿ ರಚಿಸಲಾದ ಜಿಲ್ಲಾ ಸ್ಥಾಯಿ ಸಮಿತಿಯ ಅಲ್ಪಸಂಖ್ಯಾತರ ಪ್ರತಿನಿಧಿಗಳ ತಂಡಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿ’ಸೋಜ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ. ರಘುಪತಿ ಭಟ್ ಮತ್ತು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಸಲಹೆ ಮೇರೆಗೆ ಈ ನೇಮಕ ನಡೆದಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!