ಸುದ್ದಿಕಿರಣ ವರದಿ
ಸೋಮವಾರ, ಜುಲೈ 11
ನಾರಾಯಣಗುರು ಪಠ್ಯ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸಿ
ಬೆಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವಂತೆ ಶಿಕ್ಷಣ ಸಚಿವರನ್ನು ಆಗ್ರಹಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಜೊತೆಗೂಡಿ ಸಚಿವ ವಿ. ಸುನಿಲ್ ಕುಮಾರ್ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.