Sunday, July 3, 2022
Home ಸಮಾಚಾರ ರಾಜ್ಯ ವಾರ್ತೆ ನಾಳೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ

ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 17

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಶನಿವಾರ) ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದು.

2021- 22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ಏಪ್ರಿಲ್ 22ರಿಂದ ಮೇ 18ರ ವರೆಗೆ ನಡೆದಿತ್ತು‌.

ಈ ಬಾರಿ ಒಟ್ಟು 6,84,255 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!