Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಹಿಂಬದಿ ಸವಾರರ ನಿರ್ಬಂಧ ಆದೇಶ ವಾಪಾಸ್

ಹಿಂಬದಿ ಸವಾರರ ನಿರ್ಬಂಧ ಆದೇಶ ವಾಪಾಸ್

ಸುದ್ದಿಕಿರಣ ವರದಿ
ಗುರುವಾರ, ಆಗಸ್ಟ್ 4

ಹಿಂಬದಿ ಸವಾರರ ನಿರ್ಬಂಧ ಆದೇಶ ವಾಪಾಸ್
ಮಂಗಳೂರು: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಒಂದು ವಾರ ಕಾಲ ದ.ಕ. ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶವನ್ನು ಸಾರ್ವಜನಿಕರ ಆಕ್ಷೇಪದ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದೆ.

ಇದೇ ವೇಳೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಿಗ್ಗೆ 6 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!