Sunday, October 2, 2022
Home ಸಮಾಚಾರ ಜಿಲ್ಲಾ ಸುದ್ದಿ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

ಸುದ್ದಿಕಿರಣ ವರದಿ
ಮಂಗಳವಾರ, ಆಗಸ್ಟ್ 9

ಖಾಯಂ ನಿವೇಶನ ಹಕ್ಕುಪತ್ರ ವಿತರಣೆ
ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ಇಬ್ಬರು ಫಲಾನುಭವಿಗಳಿಗೆ 94ಸಿಸಿ ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಕೆ. ರಘುಪತಿ ಭಟ್ ಮಂಗಳವಾರ ವಿತರಿಸಿದರು.

ಸುಮಾರು 20 ವರ್ಷದಿಂದ ವಾಸವಾಗಿರುವ ಪುತ್ತೂರು ಗ್ರಾಮದ ನಿವಾಸಿ ಹಾಜಿರಾಬಿ ಹಾಗೂ ಜಯ ಪೂಜಾರಿ ಅವರಿಗೆ 94ಸಿಸಿ ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರ ವಿತರಿಸಲಾಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!