Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಪಲ್ಲಪೂಜೆ, ಅನ್ನಸಂತರ್ಪಣೆ

ಪಲ್ಲಪೂಜೆ, ಅನ್ನಸಂತರ್ಪಣೆ

ಸುದ್ದಿಕಿರಣ ವರದಿ
ಮಂಗಳವಾರ, ಜನವರಿ 18

ಪಲ್ಲಪೂಜೆ, ಅನ್ನಸಂತರ್ಪಣೆ
ಉಡುಪಿ: ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಶ್ರೀಕೃಷ್ಣ ಪ್ರಸಾದ ವಿತರಣೆಗಾಗಿ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪಲ್ಲಪೂಜೆ ನೆರವೇರಿಸಿದರು.

ಬಳಿಕ ನಡೆದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಶ್ರೀಕೃಷ್ಣ ಪ್ರಸಾದ ಭೋಜನ ಸ್ವೀಕರಿಸಿದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!