Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಪಿ.ಎಚ್.ಡಿ ಪದವಿ ಪ್ರದಾನ

ಪಿ.ಎಚ್.ಡಿ ಪದವಿ ಪ್ರದಾನ

ಉಡುಪಿ: ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಎಂ. ಸೌಜನ್ಯ ಎಸ್. ಶೆಟ್ಟಿ ಮಂಡಿಸಿದ ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಉನ್ನತ ಶಿಕ್ಷಣದ ಪಾತ್ರ- ಉಡುಪಿ ಜಿಲ್ಲೆಯ ಅಧ್ಯಯನಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ. ಪದವಿ ನೀಡಿದೆ.

ತುಮಕೂರು ವಿ.ವಿ. ಪ್ರಾಧ್ಯಾಪಕ ಡಾ| ರಮೇಶ್ ಸಾಲಿಯಾನ್ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು. ಅವರು ಮಾರಾಳಿಮನೆ ಸತ್ಯವತಿ ಶೆಟ್ಟಿ ಮತ್ತು ಬೆಳ್ಕಳ ಸುಂದರ ಶೆಟ್ಟಿ ಪುತ್ರಿ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!