ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಯಶಪಾಲ್ ಸುವರ್ಣ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಸಮಿತಿ ವಿಶ್ವಸ್ಥ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಶ್ರೀಪಾದರು ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು