Monday, July 4, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಪ್ರಧಾನಿ ಸಂವಾದಲ್ಲಿ ಉಡುಪಿ ಡಿಸಿ ಭಾಗಿ

ಪ್ರಧಾನಿ ಸಂವಾದಲ್ಲಿ ಉಡುಪಿ ಡಿಸಿ ಭಾಗಿ

ಉಡುಪಿ: ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ನಡೆಸಿದ ವೀಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಭಾಗವಹಿಸಿದರು.

ಹೆಚ್ಚು ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿ ಇದುವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲಿಸಿದ ಪ್ರಧಾನಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವೀಡಿಯೊ ಸಂವಾದ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!