ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಹೂಗುಚ್ಛ ನೀಡಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಉಡುಪಿ ಪ್ರಸಾದ ನೇತ್ರಾಲಯ ಮುಖ್ಯಸ್ಥ ಡಾ. ಕೃಷ್ಣಪ್ರಸಾದ್, ಚಂದ್ರಶೇಖರ್ ಉಚ್ಚಿಲ ಮೊದಲಾದವರಿದ್ದರು