Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಯಶಪಾಲ್ ಸುವರ್ಣ ಈಚೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಯಶಪಾಲ್ ಸುವರ್ಣ ಅವರನ್ನು ಸನ್ಮಾನಿಸಿ, ಶುಭ ಹಾರೈಸಿದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!