Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಭಾವಚಿತ್ರಕ್ಕೆ ಪುಷ್ಪಾರ್ಚನೆ

ಉಡುಪಿ: ದೇಶದ ಅಖಂಡತೆ ಮತ್ತು ಸಾರ್ವಭೌಮತೆಗಾಗಿ ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು ಬುಧವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಅವರು ಡಾ| ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಮರ್ಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!