ಭಾಷಣ ಸ್ಪರ್ಧೆಯಲ್ಲಿ ಪ್ರಥಮ
ಕಾರ್ಕಳ: ನೆಹರು ಯುವ ಕೇಂದ್ರ ಆಯೋಜಿಸಿದ್ದ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ವಿಷಯ ಕುರಿತ ರಾಜ್ಯ ಮಟ್ಟದ ಇಂಗ್ಲಿಷ್ ಭಾಷಾ ಭಾಷಣ ಸ್ಪರ್ಧೆಯಲ್ಲಿ ಇಲ್ಲಿನ ಭುವನೇಂದ್ರ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಟಿ. ಶರಣ್ಯ ನಾಯಕ್ ಪ್ರಥಮ ಸ್ಥಾನದೊಂದಿಗೆ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಪಡೆದಿದ್ದಾರೆ.
ಅಲ್ಲದೆ, ಜನವರಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ