Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಮಕ್ಕಳಿಗೆ ಲಸಿಕೆ ಅಭಿಯಾನ: ಶಾಸಕ ಭಟ್ ಚಾಲನೆ

ಮಕ್ಕಳಿಗೆ ಲಸಿಕೆ ಅಭಿಯಾನ: ಶಾಸಕ ಭಟ್ ಚಾಲನೆ

ಸುದ್ದಿಕಿರಣ ವರದಿ

ಸೋಮವಾರ, ಜನವರಿ 3, 2022

ಮಕ್ಕಳಿಗೆ ಲಸಿಕೆ ಅಭಿಯಾನ: ಶಾಸಕ ಭಟ್ ಚಾಲನೆ

ಉಡುಪಿ: 15ರಿಂದ 18 ವರ್ಷದ ವರೆಗಿನ ಮಕ್ಕಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ಆರಂಭಿಸಲಾದ ಕೋವಿಡ್ ಲಸಿಕೆ ಅಭಿಯಾನಕ್ಕೆ ಶಾಸಕ ಕೆ. ರಘುಪತಿ ಭಟ್ ಸೋಮವಾರ ನಿಟ್ಟೂರು ಪ್ರೌಢ ಶಾಲೆಯಲ್ಲಿ ಆಯೋಜಿಸಲಾದ “15 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ – 19 ಲಸಿಕಾ ಅಭಿಯಾನ”ಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಜಿಲ್ಲಾ ಆರೋಗ್ಯಾಧಿಕಾರಿ ನಾಗಭೂಷಣ್ ಉಡುಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ, ಸ್ಥಳೀಯ ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ ಕರಂಬಳ್ಳಿ ಮೊದಲಾದವರಿದ್ದರು

: 15ರಿಂದ 18 ವರ್ಷದ ವರೆಗಿನ ಮಕ್ಕಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ಆರಂಭಿಸಲಾದ ಕೋವಿಡ್ ಲಸಿಕೆ ಅಭಿಯಾನಕ್ಕೆ ಶಾಸಕ ಕೆ. ರಘುಪತಿ ಭಟ್ ಸೋಮವಾರ ನಿಟ್ಟೂರು ಪ್ರೌಢ ಶಾಲೆಯಲ್ಲಿ ಆಯೋಜಿಸಲಾದ “15 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ – 19 ಲಸಿಕಾ ಅಭಿಯಾನ”ಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಉಡುಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ನಾಯ್ಕ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ, ಸ್ಥಳೀಯ ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ ಕರಂಬಳ್ಳಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!