Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಯತಿದ್ವಯರ ಭೇಟಿ

ಯತಿದ್ವಯರ ಭೇಟಿ

ಉಡುಪಿ: ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಶಾಸಕ ಕೆ. ರಘುಪತಿ ಭಟ್ ಭೇಟಿಯಾಗಿ ಆಶೀರ್ವಾದ ಪಡೆದರು.

ಶಾಸಕರ ಸಹೋದರ ರಮೇಶ್ ಬಾರಿತ್ತಾಯ ಜೊತೆಗಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!