Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಯಶಪಾಲ ಸುವರ್ಣರಿಗೆ ಅಭಿನಂದನೆ

ಯಶಪಾಲ ಸುವರ್ಣರಿಗೆ ಅಭಿನಂದನೆ

ದಾವಣಗೆರೆ: ರಾಜ್ಯ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ ಸಂಚಾಲಕರ ವಿಶೇಷ ಸಭೆ ಇಲ್ಲಿ ನಡೆದಿದ್ದು, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠ ಸಂಚಾಲಕರಾಗಿದ್ದು ಇದೀಗ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಯಶಪಾಲ್ ಸುವರ್ಣ ಅವರನ್ನು ಅಭಿನಂದಿಸಲಾಯಿತು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ರವೀಂದ್ರನಾಥ್, ಮಾಯಕೊಂಡ ಕ್ಷೇತ್ರ ಶಾಸಕ ಎನ್. ಲಿಂಗಣ್ಣ, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಭಾನುಪ್ರಕಾಶ್, ಸಹ ಸಂಚಾಲಕ ಡಾ. ಎ. ಎಚ್. ಶಿವಯೋಗಿಸ್ವಾಮಿ ಹಾಗೂ ಪಕ್ಷದ ವಿವಿಧ ನಾಯಕರು ಉಪಸ್ಥಿತರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!