Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ

ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ

ಸುದ್ದಿಕಿರಣ ವರದಿ
ಸೋಮವಾರ, ಮಾರ್ಚ್ 7

ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ
ಉಡುಪಿ: ಮಹಾತ್ಮ ಗಾಂಧಿ ನರೇಗಾ 2021- 22ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ. ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮಾ. 14ರಂದು ನಡೆಯುವ ನರೇಗಾ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!