Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಜ್ಯ ಹಿಂದುಳಿದ ವರ್ಗ ಆಯೋಗದ ರಾಜ್ಯಾಧ್ಯಕ್ಷರಾಗಿ ಹೆಗ್ಡೆ ನೇಮಕ

ರಾಜ್ಯ ಹಿಂದುಳಿದ ವರ್ಗ ಆಯೋಗದ ರಾಜ್ಯಾಧ್ಯಕ್ಷರಾಗಿ ಹೆಗ್ಡೆ ನೇಮಕ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.
ಮೂರು ಬಾರಿ ಶಾಸಕರಾಗಿ, ಮೀನುಗಾರಿಕೆ ಸಚಿವರಾಗಿ, ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಕಳೆದ ಕೆಲವು ವರ್ಷದ ಹಿಂದೆ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!