Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಧು ಪೂಜಾರ್ತಿ ನಿಧನ

ರಾಧು ಪೂಜಾರ್ತಿ ನಿಧನ

ಸುದ್ದಿಕಿರಣ ವರದಿ
ಭಾನುವಾರ, ಮೇ 15

ರಾಧು ಪೂಜಾರ್ತಿ ನಿಧನ
ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರಾದ ದಿ| ಕೊರಗ ಪೂಜಾರಿ ಪತ್ನಿ ರಾಧು ಪೂಜಾರ್ತಿ (91) ಮೇ 14ರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!