Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಎರಡನೇ ಹಂತದ ಲಸಿಕೆ ಪಡೆದ ಪುತ್ತಿಗೆಶ್ರೀ

ಎರಡನೇ ಹಂತದ ಲಸಿಕೆ ಪಡೆದ ಪುತ್ತಿಗೆಶ್ರೀ

ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶನಿವಾರ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದುಕೊಂಡರು.

ಇಲ್ಲಿನ ಆದರ್ಶ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಜಿ. ಎಸ್. ಚಂದ್ರಶೇಖರ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!