ವಾಸ್ತುತಜ್ಞ ಭೇಟಿ
(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಶ್ರೀಕೃಷ್ಣಮಠಕ್ಕೆ ಬೆಂಗಳೂರಿನ ಹೆಸರಾಂತ ಸರಳ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಸೋಮವಾರ ಭೇಟಿ ನೀಡಿ, ದೇವರ ದರುಶನ ಪಡೆದರು.
ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕ ಗೋವಿಂದರಾಜ್ ಹಾಗೂ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ ಶೆಟ್ಟಿ ಮೊದಲಾದವರಿದ್ದರು