Saturday, July 2, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಶೃಂಗೇರಿ, ಉಡುಪಿ ಭೇಟಿಗೆ ಮನವಿ

ಶೃಂಗೇರಿ, ಉಡುಪಿ ಭೇಟಿಗೆ ಮನವಿ

ಶೃಂಗೇರಿ, ಉಡುಪಿ ಭೇಟಿಗೆ ಮನವಿ

(ಸುದ್ದಿಕಿರಣ ವರದಿ)
ನವದೆಹಲಿ: ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರಗಳಾದ ಶೃಂಗೇರಿ ಶ್ರೀ ಶಾರದಾಪೀಠ ಹಾಗೂ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಕೋವಿಂದ್ ಅವರನ್ನು ಸಚಿವೆ ಶೋಭಾ ಸೌಹಾರ್ದ ಭೇಟಿ ಮಾಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!