Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಸರಕಾರದ ವತಿಯಿಂದ ಸಂಗೊಳ್ಳಿ ರಾಯಣ್ಣ ಜಯಂತಿ

ಸರಕಾರದ ವತಿಯಿಂದ ಸಂಗೊಳ್ಳಿ ರಾಯಣ್ಣ ಜಯಂತಿ

ಸರಕಾರದ ವತಿಯಿಂದ ಸಂಗೊಳ್ಳಿ ರಾಯಣ್ಣ ಜಯಂತಿ

(ಸುದ್ದಿಕಿರಣ ವರದಿ)
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವಾದ ಆ. 15ರಂದು ಸರಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಅಂತೆಯೇ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನವಾದ ಜ. 26ರಂದು ಅವರ ಸ್ಮರಣಾರ್ಥ ರಾಜಧಾನಿ ಹಾಗೂ ಜಿಲ್ಲಾ ಮಟ್ಟದಲ್ಲಿ ಸರಕಾರಿ ಕಾರ್ಯಕ್ರಮ ಹಮ್ಮಿಕೊಂಡು, ಸ್ವಾತಂತ್ರ್ಯ ಸೇನಾನಿಗೆ ಗೌರವ ಸಲ್ಲಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!