ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಮತ್ತು ನಾರಾವಿ ಬಿಜೆಪಿ ಮಹಾಶಕ್ತಿಕೇಂದ್ರದ ಗ್ರಾಮ ಪಂಚಾಯತ್ ಸದಸ್ಯರಿಗೆ ಈಚೆಗೆ ಪ್ರಶಿಕ್ಷಣ ವರ್ಗ ನಡೆಯಿತು.
ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಸಂಘಟನೆ ಬಗ್ಗೆ ಮಾಹಿತಿ ನೀಡಿದರು.
ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಗಣೇಶ್ ಗೌಡ ಇದ್ದರು