Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಭರ್ಜರಿ ಗೆಲುವಿಗೆ ಸಂಘಟಿತ ಹೋರಾಟ ಕಾರಣ

ಭರ್ಜರಿ ಗೆಲುವಿಗೆ ಸಂಘಟಿತ ಹೋರಾಟ ಕಾರಣ

ಭರ್ಜರಿ ಗೆಲುವಿಗೆ ಸಂಘಟಿತ ಹೋರಾಟ ಕಾರಣ

(ಸುದ್ದಿಕಿರಣ ವರದಿ)
ಉಡುಪಿ: ಕುತೂಹಲ ಕೆರಳಿಸಿರುವ ರಾಜ್ಯದ ಮೂರು ಪ್ರಮುಖ ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸಂಘಟಿತ ಹೋರಾಟಕ್ಕೆ ಸಂದ ಜಯ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ಸನ್ನು ಎಲ್ಲಾ ಕಡೆಗಳಲ್ಲಿಯೂ ಅಧಿಕಾರದಿಂದ ಹೊರಗಿಟ್ಟ ಜನತೆಗೆ ಅಭಿನಂದನೆ ಸಲ್ಲಿಸಿರುವ ಅವರು, ಈ ಫಲಿತಾಂಶ ಮುಂದಿನ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!