ಉಡುಪಿ: ಇಲ್ಲಿನ ಎಂಜಿಎಂ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರಾಜ್ಯಶಾಸ್ತ್ರ ವಿಭಾಗ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು.
ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ವಿದ್ಯಾನಾಥ್ ಕೆ. ಸಂವಿಧಾನದ ಪೀಠಿಕೆ ಓದಿದರು. ಎನ್.ಎಸ್.ಎಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಕಾರ್ಯಕ್ರಮದ ಆಶಯ ತಿಳಿಸಿದರು. ಪ್ರಾಂಶುಪಾಲ ಡಾ. ದೇವಿದಾಸ್ ಎಸ್.ನಾಯಕ್ ಇದ್ದರು. ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು.
ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...