ಸಚಿವರಿಗೆ ಅಭಿನಂದನೆ
(ಸುದ್ದಿಕಿರಣ ವರದಿ)
ಕಾರ್ಕಳ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ನಾಯಕ ದಿಲ್ಲೇಶ್ ಈಚೆಗೆ ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಜೊತೆಗಿದ್ದರು