Monday, July 4, 2022
Home ಸಮಾಚಾರ ಸಚಿವರಿಗೆ ಅಭಿನಂದನೆ

ಸಚಿವರಿಗೆ ಅಭಿನಂದನೆ

ನವದೆಹಲಿ: ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಸಚಿವೆ ಶೋಭಾ ಕರಂದ್ಲಾಜೆ ಬುಧವಾರ ದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ನೂತನ ಸಚಿವಾಲಯದ ಜವಾಬ್ದಾರಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿದರು.

ಪ್ರಧಾನಿ ಮೋದಿ ಆಶಯದ ಹೊಸ ಭಾರತದ ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ನಮ್ಮೆಲ್ಲರ ಪ್ರಯತ್ನಕ್ಕೆ ಮಾರ್ಗದರ್ಶನ ಹಾಗೂ ಸಹಕಾರ ಕೋರಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!