Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ನೂತನ ಸಚಿವರಿಗೆ ನಳಿನ್ ಅಭಿನಂದನೆ

ನೂತನ ಸಚಿವರಿಗೆ ನಳಿನ್ ಅಭಿನಂದನೆ

ನೂತನ ಸಚಿವರಿಗೆ ನಳಿನ್ ಅಭಿನಂದನೆ

(ಸುದ್ದಿಕಿರಣ ವರದಿ)

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದಲ್ಲಿ ನೂತನ ಸಚಿವರಾಗಿ ಸೇರ್ಪಡೆಗೊಂಡ ಎಲ್ಲರನ್ನೂ ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಂಗಳೂರು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.

ಪ್ರಾದೇಶಿಕ ಸಮಾನತೆ, ಅನುಭವ ಮತ್ತು ಯುವಕರಿಗೆ ಆದ್ಯತೆ ನೀಡಿರುವ ನೂತನ ಸಚಿವ ಸಂಪುಟ ಇದಾಗಿದೆ ಎಂದವರು ತಿಳಿಸಿದ್ದಾರೆ.

ಅತ್ಯುತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಈ ರೀತಿಯ ವಿಶೇಷ ಸಂಪುಟವನ್ನು ರಚಿಸಲಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!