Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಸಚಿವ ಕೋಟ ಅಹವಾಲು ಸ್ವೀಕಾರ

ಸಚಿವ ಕೋಟ ಅಹವಾಲು ಸ್ವೀಕಾರ

ಸುದ್ದಿಕಿರಣ ವರದಿ
ಬುಧವಾರ, ಮಾರ್ಚ್ 2

ಸಚಿವ ಕೋಟ ಅಹವಾಲು ಸ್ವೀಕಾರ
ಉಡುಪಿ: ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಇಲ್ಲಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಮತ್ತು ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಮತ್ತು ಸುಪ್ರಸಾದ್ ಶೆಟ್ಟಿ, ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!