Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ಸಚಿವ ನಿರಾಣಿ ಭೇಟಿ

ಸಚಿವ ನಿರಾಣಿ ಭೇಟಿ

ಸುದ್ದಿಕಿರಣ ವರದಿ
ಭಾನುವಾರ, ಏಪ್ರಿಲ್ 3

ಸಚಿವ ನಿರಾಣಿ ಭೇಟಿ
ಕಾಪು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಡಾ| ಮುರುಗೇಶ್ ಆರ್. ನಿರಾಣಿ ಅವರು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಲಕ್ಷ್ಮಿ ದೇವಿ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು.

ಸಚಿವ ಸೋಮಶೇಖರ್, ಎಸ್.ಸಿ.ಡಿ.ಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ನಾಡೋಜ ಡಾ| ಜಿ. ಶಂಕರ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!