ಉಡುಪಿ: ಕೊರೊನಾ ಹಿನ್ನೆಲೆಯಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕಚೇರಿ ಸಿಬ್ಬಂದಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...