Monday, July 4, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಸಹಪ್ರಭಾರಿಯಾಗಿ ನಿಯುಕ್ತಿ

ಸಹಪ್ರಭಾರಿಯಾಗಿ ನಿಯುಕ್ತಿ

ಸಹಪ್ರಭಾರಿಯಾಗಿ ನಿಯುಕ್ತಿ

(ಸುದ್ದಿಕಿರಣ ವರದಿ)
ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ದಾ ಈ ಆಯ್ಕೆ ಮಾಡಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!