ಸೇವಾ ದುರಂಧರ ಪ್ರಶಸ್ತಿ ಪ್ರದಾನ
ಉಡುಪಿ, ನ. 18 (ಸುದ್ದಿಕಿರಣ ವರದಿ): ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಶ್ರೀಮಠದ ಶಿಷ್ಯರೂ, ಅಭಿಮಾನಿಯೂ ಆಗಿರುವ ಪಾದೆಬೆಟ್ಟು ಸುಬ್ರಹ್ಮಣ್ಯ ಆಚಾರ್ಯ ಅವರಿಗೆ ಶ್ರೀಕೃಷ್ಣ ಸೇವಾದುರಂಧರ ಪ್ರಶಸ್ತಿ ನೀಡಿ ಗೌರವಿಸಿದರು.
ಕೃಷ್ಣಮಠ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.