Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಸ್ಪೀಕರ್ ಕಾಗೇರಿಗೆ ಆಮಂತ್ರಣ

ಸ್ಪೀಕರ್ ಕಾಗೇರಿಗೆ ಆಮಂತ್ರಣ

ಸುದ್ದಿಕಿರಣ ವರದಿ
ಗುರುವಾರ, ಜನವರಿ 6, 2022

ಸ್ಪೀಕರ್ ಕಾಗೇರಿಗೆ ಆಮಂತ್ರಣ
ಬೆಂಗಳೂರು: ಕರ್ನಾಟಕ ವಿಧಾನಸಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಉಡುಪಿ ಪರ್ಯಾಯೋತ್ಸವಕ್ಕೆ ಆಗಮಿಸುವಂತೆ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಾಧ್ಯಕ್ಷ ಹಾಗೂ ಶಾಸಕ ಕೆ. ರಘುಪತಿ ಭಟ್ ಗುರುವಾರ ಆಮಂತ್ರಣಪತ್ರಿಕೆ ನೀಡಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಪರ್ಯಾಯೋತ್ಸವ ಸಮಿತಿ ಉಪಾಧ್ಯಕ್ಷ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕ ಜಯಪ್ರಕಾಶ್ ಕೆದ್ಲಾಯ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!