Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಸಿದ್ಧರಾಮೇಶ್ವರ ವೇಮನ ಅಂಬಿಗರ ಚೌಡಯ್ಯ ಜಯಂತಿ

ಸಿದ್ಧರಾಮೇಶ್ವರ ವೇಮನ ಅಂಬಿಗರ ಚೌಡಯ್ಯ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಅವರು ಸಿದ್ಧರಾಮೇಶ್ವರ, ವೇಮನ ಹಾಗೂ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬಂದಿ ಇದ್ದರು.

ಎಂಜಿಎಂ ಕಾಲೇಜಿನ ಉಪನ್ಯಾಸಕಿ ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!