Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಅ.ಕ. ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ಹಾರನಹಳ್ಳಿ ಗೆಲುವು

ಅ.ಕ. ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ಹಾರನಹಳ್ಳಿ ಗೆಲುವು

ಅ.ಕ. ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ಹಾರನಹಳ್ಳಿ ಗೆಲುವು

ಬೆಂಗಳೂರು: ಅತ್ಯಂತ ಜಿದ್ದಾಜಿದ್ದಿ ಹಾಗೂ ಕುತೂಹಲಭರಿತವಾಗಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಡ್ವೊಕೇಟ್ ಜನರಲ್ ಅಶೋಕ ಹಾರನಹಳ್ಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸುಮಾರು 455 ಮತಗಳ ಅಂತರದಿಂದ ಅವರು ಗೆಲುವು ಸಾಧಿಸಿದ್ದಾರೆ.

ಒಟ್ಟು ಸುಮಾರು 10 ಸಾವಿರಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!