Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಉಡುಪಿ ರಂಗಭೂಮಿ ಪ್ರಶಸ್ತಿಗೆ ಆಯ್ಕೆ

ಉಡುಪಿ ರಂಗಭೂಮಿ ಪ್ರಶಸ್ತಿಗೆ ಆಯ್ಕೆ

ಉಡುಪಿ: ಇಲ್ಲಿನ ಪ್ರತಿಷ್ಠಿತ ನಾಟಕ ಸಂಸ್ಥೆ ರಂಗಭೂಮಿ ಉಡುಪಿ ನೀಡುವ ಪ್ರಸಕ್ತ ಸಾಲಿನ ಉಡುಪಿ ರಂಗಭೂಮಿ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತ ರಂಗನಟಿ ಬಿ. ಜಯಶ್ರೀ ಆಯ್ಕೆಯಾಗಿದ್ದಾರೆ.

ಈ ತಿಂಗಳ 13ರಂದು ನಗರರ ಎಂಜಿಎಂ ಕಾಲೇಜು ಮುದ್ದಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಂಗಸಾಮ್ರಾಜ್ಞಿ ಉಪಾಧಿಯೊಂದಿಗೆ ಗೌರವಿಸಲಾಗುವುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

1965ರಲ್ಲಿ ಆರಂಭಗೊಂಡ ರಂಗಭೂಮಿ ಉಡುಪಿ, 1967ರಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಬಿರುದಿನೊಂದಿಗೆ ಗೌರವಿಸುತ್ತಾ ಬಂದಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!