Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಬಿ.ಎಸ್. ಪಾಟೀಲ್ ಕರ್ನಾಟಕ ಲೋಕಾಯುಕ್ತ

ಬಿ.ಎಸ್. ಪಾಟೀಲ್ ಕರ್ನಾಟಕ ಲೋಕಾಯುಕ್ತ

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ಬಿ.ಎಸ್. ಪಾಟೀಲ್ ಕರ್ನಾಟಕ ಲೋಕಾಯುಕ್ತ
ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ನಂತರ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.

ನ್ಯಾ. ಪಾಟೀಲ್ 14 ವರ್ಷ ಕಾಲ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಅದಕ್ಕೂ ಮುನ್ನ ಅವರು 20 ವರ್ಷ ಕಾಲ ವಕೀಲರಾಗಿದ್ದರು.

2019ರ ನವೆಂಬರ್ ನಲ್ಲಿ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!