Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಶ್ರೀರಾಮ ಮಂದಿರಕ್ಕೆ ಭಂಡಾರಕೇರಿ ಮಠ ದೇಣಿಗೆ

ಶ್ರೀರಾಮ ಮಂದಿರಕ್ಕೆ ಭಂಡಾರಕೇರಿ ಮಠ ದೇಣಿಗೆ

ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಭಂಡಾರಕೇರಿ ಮಠದ ವತಿಯಿಂದ 1 ಲಕ್ಷ ರೂ. ದೇಣಿಗೆ ನೀಡಲಾಯಿತು.

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ಶುಕ್ರವಾರ ಬೆಂಗಳೂರಿನಲ್ಲಿ ಒಂದು ಲಕ್ಷದ ಒಂದು ನೂರ ಎಂಟು ರೂ. (1,01,108) ದೇಣಿಗೆ ಹಸ್ತಾಂತರಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!