Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಡಾ| ಹೆಗ್ಗಡೆಗೆ ಬಿಜೆಪಿ ಅಭಿನಂದನೆ

ಡಾ| ಹೆಗ್ಗಡೆಗೆ ಬಿಜೆಪಿ ಅಭಿನಂದನೆ

ಸುದ್ದಿಕಿರಣ ವರದಿ
ಸೋಮವಾರ, ಜುಲೈ 11

ಡಾ| ಹೆಗ್ಗಡೆಗೆ ಬಿಜೆಪಿ ಅಭಿನಂದನೆ
ಮಂಗಳೂರು: ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯರನ್ನು ಬಿಜೆಪಿ ಅಭಿನಂದಿಸಿತು.

ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಸಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಹಾಗೂ ಪಕ್ಷ ಪ್ರಮುಖರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!