Monday, July 4, 2022

ಪಿ.ಎಚ್.ಡಿ ಪದವಿ

ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 10

ಪಿ.ಎಚ್.ಡಿ ಪದವಿ
ಮಣಿಪಾಲ: ಇಲ್ಲಿನ ಕೆಎಂಸಿ ಆಸ್ಪತ್ರೆ ಸಾರ್ವಜನಿಕ ಆರೋಗ್ಯ ವಿಭಾಗ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮತ್ತು ಗುಣಮಟ್ಟ ನಿರ್ವಹಣೆ ಪ್ರತಿನಿಧಿ ಬ್ರಯಾಲ್ ಡಿ’ಸೋಜಾ ಮಂಡಿಸಿದ ರೋಗಿಗಳ ಫಲಿತಾಂಶದ ಮೇಲೆ ಮಾಡ್ಯುಲರ್ ಶೈಕ್ಷಣಿಕ ಹಸ್ತಕ್ಷೇಪದ ಪರಿಣಾಮಕಾರಿತ್ವ (ಮೆಂಟೆನೆನ್ಸ್ ಹಿಮೋಡಯಾಲಿಸಿಸ್ ಪೇಷಂಟ್ಸ್ ಆಫ್ ಕೋಸ್ಟಲ್ ಕರ್ನಾಟಕ- ಎ ರಾಂಡೋಮೈಸ್ಡ್ ಕಂಟ್ರೋಲ್ ಟ್ರಯಲ್ ವಿಷಯ ಕುರಿತ ಮಹಾಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನಿಂದ ಪಿಎಚ್.ಡಿ ಪದವಿ ಲಭಿಸಿದೆ.

ಮಂಗಳೂರು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ. ಬಿ. ಉನ್ನಿಕೃಷ್ಣನ್ ಹಾಗೂ ಮಣಿಪಾಲ ಕೆಎಂಸಿ ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ. ರವೀಂದ್ರ ಪ್ರಭು ಮಾರ್ಗದರ್ಶನದಲ್ಲಿ ಪ್ರಬಂಧ ಸಿದ್ಧಪಡಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!