Saturday, August 13, 2022
Home ಸಮಾಚಾರ ಅಪರಾಧ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ಮೃತ ದೇಹ ಪತ್ತೆ

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ಮೃತ ದೇಹ ಪತ್ತೆ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು,‌ ಮೃತ ದೇಹ ಪತ್ತೆ
ಬೈಂದೂರು: ಸ್ಥಳೀಯ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹೇನಬೇರು ಎಂಬಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯೋರ್ವನ ಮೃತದೇಹ ಬುಧವಾರ ಪತ್ತೆಯಾಗಿದೆ.

ಮಂಗಳವಾರ ತಡರಾತ್ರಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತನಿಖೆಯಿಂದ ತಿಳಿಯಬೇಕಿದ್ದು, ಘಟನಾ ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!