Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಕೆನರಾ ಬ್ಯಾಂಕ್ ಸಿಎಂಡಿ ಕೃಷ್ಣಮಠಕ್ಕೆ ಭೇಟಿ

ಕೆನರಾ ಬ್ಯಾಂಕ್ ಸಿಎಂಡಿ ಕೃಷ್ಣಮಠಕ್ಕೆ ಭೇಟಿ

ಉಡುಪಿ: ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಮಠಂ ವೆಂಕಟ ರಾವ್ ಕುಟುಂಬ ಸಮೇತರಾಗಿ ಸೋಮವಾರ ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಅವರು ಶ್ರೀಕೃಷ್ಣ ದರ್ಶನದ ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಪರ್ಯಾಯ ಮಠ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ ಕಡೆಕಾರ್ ಶ್ರೀಶ ಭಟ್, ಶ್ರೀಕೃಷ್ಣ ಸೇವಾ ಸಮಿತಿಯ ವೈ. ಎನ್. ರಾಮಚಂದ್ರ ರಾವ್, ಪ್ರದೀಪ ರಾವ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!