Monday, July 4, 2022
Home ಸಮಾಚಾರ ಸಂಘಸಂಗತಿ ಆಟೋ ಚಾಲಕ ಮಾಲಕ ಸಂಘಕ್ಕೆ ಆಯ್ಕೆ

ಆಟೋ ಚಾಲಕ ಮಾಲಕ ಸಂಘಕ್ಕೆ ಆಯ್ಕೆ

ಉಡುಪಿ: ಆತ್ರಾಡಿ ನಿಸರ್ಗ ಆಟೋ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಕಾಂಚನ್ ಬೆಳ್ಳಂಪಳ್ಳಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಆತ್ರಾಡಿ, ಉಪಾಧ್ಯಕ್ಷರಾಗಿ ಅಬೂಬಕ್ಕರ್ ಆತ್ರಾಡಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್, ಕೋಶಾಧಿಕಾರಿಯಾಗಿ ಶಮೀರ್ ಮದಗ ಆಯ್ಕೆಯಾಗಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!